Bible Language

Luke 1:25 (ISAIAH_14_1)

Versions

KNV   ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
ERVKN   ಎಲಿಜಬೇತಳು, “ನೋಡಿ, ಪ್ರಭುವು ನನಗೋಸ್ಕರ ಎಂಥಾ ಕಾರ್ಯಮಾಡಿದ್ದಾನೆ! ನನ್ನ ಜನರ ನಡುವೆ ನನಗಿದ್ದ ಅವಮಾನವನ್ನು ಪ್ರಭುವು ತೊಲಗಿಸಿದ್ದಾನೆ” ಎಂದು ಹೇಳಿದಳು.