Bible Language

Luke 4:12 (ISAIAH_14_1)

Versions

KNV   ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
ERVKN   ಅದಕ್ಕೆ ಯೇಸು, ؅”ನಿನ್ನ ಪ್ರಭುವಾದ ದೇವರನ್ನು ಪರೀಕ್ಷಿಸಬಾರದು؆ ಧರ್ಮೋಪದೇಶ. 6:16 ಎಂಬುದಾಗಿಯೂ ಬರೆದಿದೆ” ಎಂದು ಉತ್ತರಿಸಿದನು.