Bible Language

Luke 4:21 (ISAIAH_14_1)

Versions

KNV   ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಬರಹವು ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
ERVKN   ಆಗ ಯೇಸು, ಅವರಿಗೆ, “ನಾನು ಇದೀಗ ಓದಿದ ಮಾತುಗಳನ್ನು ನೀವು ಕೇಳುತ್ತಿದ್ದಾಗಲೇ ಅವು ನಿಜವಾಗಿ ನೆರವೇರಿದವು!” ಎಂದು ಹೇಳಿದನು.