Bible Language

Luke 4:26 (ISAIAH_14_1)

Versions

KNV   ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
ERVKN   ಆದರೆ ಎಲೀಯನನ್ನು ಬೇರೆ ಯಾವ ವಿಧವೆಯರ ಬಳಿಗೂ ಕಳುಹಿಸದೆ ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಲಾಯಿತು.