Bible Language

Luke 4:42 (ISAIAH_14_1)

Versions

KNV   ಬೆಳಗಾದ ಮೇಲೆ ಆತನು ಅರಣ್ಯ ಸ್ಥಳಕ್ಕೆ ಹೊರಟು ಹೋದನು; ಜನರು ಆತನನ್ನು ಹುಡುಕಿಕೊಂಡು ಆತನ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗ ಬಾರದೆಂದು ಆತನನ್ನು ತಡೆದರು.
ERVKN   ಮರುದಿನ ಯೇಸು ನಿರ್ಜನ ಸ್ಥಳಕ್ಕೆ ಹೋದನು. ಜನರು ಯೇಸುವಿಗಾಗಿ ಹುಡುಕುತ್ತಾ ಅಲ್ಲಿಗೆ ಬಂದು, ತಮ್ಮನ್ನು ಬಿಟ್ಟು ಹೋಗದಂತೆ ಆತನನ್ನು ತಡೆಯಲು ಪ್ರಯತ್ನಿಸಿದರು.