Bible Language

Luke 5:21 (ISAIAH_14_1)

Versions

KNV   ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
ERVKN   ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.