Bible Language

Luke 6:18 (ISAIAH_14_1)

Versions

KNV   ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
ERVKN   ಅವರೆಲ್ಲರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ ಆತನಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಜನರನ್ನು ಯೇಸು ವಾಸಿಮಾಡಿದನು.