Bible Language

Luke 6:33 (ISAIAH_14_1)

Versions

KNV   ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
ERVKN   ನಿಮಗೆ ಒಳ್ಳೆಯದನ್ನು ಮಾಡುವವರಿಗೇ ನೀವು ಒಳ್ಳೆಯದನ್ನು ಮಾಡಿದರೆ, ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರೆ!