Bible Language

Mark 11:7 (ISAIAH_14_1)

Versions

KNV   ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.
ERVKN   ಶಿಷ್ಯರು ಕತ್ತೆಯನ್ನು ಯೇಸುವಿನ ಬಳಿಗೆ ತಂದು ತಮ್ಮ ಹೊದಿಕೆಗಳನ್ನು ಅದರ ಮೇಲೆ ಹಾಸಿದರು. ಆಗ ಯೇಸು ಅದರ ಮೇಲೆ ಕುಳಿತನು.