Bible Language

Mark 2:13 (ISAIAH_14_1)

Versions

KNV   ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.
ERVKN   ಯೇಸು ಮತ್ತೆ ಸರೋವರಕ್ಕೆ ಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿ ಅಲ್ಲಿಗೆ ಹೋದದ್ದರಿಂದ ಆತನು ಅವರಿಗೆ ಉಪದೇಶಿಸಿದನು.