Bible Language

Mark 2:26 (ISAIAH_14_1)

Versions

KNV   ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
ERVKN   ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.