Bible Language

Mark 2:9 (ISAIAH_14_1)

Versions

KNV   ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?
ERVKN   ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೋ? ಇಲ್ಲವೇ, ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಹೋಗು’ ಎಂದು ಹೇಳುವುದೋ?