Bible Language

Mark 8:33 (ISAIAH_14_1)

Versions

KNV   ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
ERVKN   ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು.