Bible Language

Matthew 6:16 (ISAIAH_14_1)

Versions

KNV   ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
ERVKN   “ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.