Bible Language

Micah 1:2 (ISAIAH_14_1)

Versions

KNV   ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
ERVKN   ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.