Bible Language

Nehemiah 2:16 (ISAIAH_14_1)

Versions

KNV   ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.
ERVKN   ಇಸ್ರೇಲಿನ ನಾಯಕರಿಗೂ ಅಧಿಕಾರಿಗಳಿಗೂ ನಾನು ಎಲ್ಲಿಗೆ ಹೋದೆನೆಂದು ತಿಳಿದಿರಲಿಲ್ಲ; ನಾನು ಏನು ಮಾಡುತ್ತಿದ್ದೇನೆಂದೂ ಅವರಿಗೆ ಗೊತ್ತಿರಲಿಲ್ಲ. ಯೆಹೂದ್ಯರಿಗಾಗಲಿ ಅಧಿಕಾರಿಗಳಿಗಾಗಲಿ ರಾಜನಿಂದ ನೇಮಕಗೊಂಡ ಕೆಲಸ ವರ್ಗದವರಿಗಾಗಲಿ ನಾನು ಇನ್ನೂ ಯಾವ ವಿಷಯವನ್ನೂ ಹೇಳಿರಲಿಲ್ಲ.