Bible Language

Numbers 3:12 (ISAIAH_14_1)

Versions

KNV   ನಾನು ಇಗೋ, ನಾನೇ ಇಸ್ರಾ ಯೇಲ್‌ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
ERVKN   “ಇಸ್ರೇಲಿನ ಪ್ರತಿ ಕುಟುಂಬವು ತನ್ನ ಚೊಚ್ಚಲ ಮಗನನ್ನು ನನಗೆ ಕೊಡಬೇಕೆಂದು ನಿನಗೆ ಹೇಳಿದ್ದೆ. ಆದರೆ ನನ್ನ ಸೇವೆಮಾಡುವುದಕ್ಕೆ ಈಗ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನನ್ನವರಾಗಿರುವರು. ಆದ್ದರಿಂದ ಬೇರೆ ಎಲ್ಲಾ ಇಸ್ರೇಲರು ತಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಕೊಡಬೇಕಾಗಿಲ್ಲ.