Bible Language

Numbers 3:38 (ISAIAH_14_1)

Versions

KNV   ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್‌ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
ERVKN   ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.