Bible Language

Numbers 3:8 (ISAIAH_14_1)

Versions

KNV   ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್‌ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
ERVKN   ದೇವದರ್ಶನಗುಡಾರವು ಚಲಿಸುತ್ತಿರುವಾಗ ಲೇವಿಯರು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನ ಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು.