Bible Language

Psalms 50:21 (ISAIAH_14_1)

Versions

KNV   ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಕೃತ್ಯಗಳನ್ನು ಕ್ರಮವಾಗಿಡುವೆನು.
ERVKN   ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!