Bible Language

Song of Solomon 1:7 (ISAIAH_14_1)

Versions

KNV   ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
ERVKN   ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? ಮುಸುಕುಹಾಕಿಕೊಂಡು ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು?