Bible Language

Zechariah 1:9 (ISAIAH_14_1)

Versions

KNV   ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
ERVKN   ಆಗ ನಾನು, “ಸ್ವಾಮೀ, ಕುದುರೆಗಳು ಯಾಕೆ?” ಎಂದು ವಿಚಾರಿಸಿದೆನು. ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನು ಉತ್ತರಿಸುತ್ತಾ, ‘ಈ ಕುದುರೆಗಳು ಯಾತಕ್ಕಾಗಿ ಎಂದು ನಾನು ನಿನಗೆ ತೋರಿಸುತ್ತೇನೆ” ಅಂದನು.