Bible Language

Zechariah 2:10 (ISAIAH_14_1)

Versions

KNV   ಚೀಯೋನ್‌ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಇಂತೆನ್ನುತ್ತಾನೆ, “ಚೀಯೋನೇ, ಆನಂದಿಸು, ಯಾಕೆಂದರೆ ನಾನು ಬಂದು ನಿಮ್ಮ ಪಟ್ಟಣದಲ್ಲಿ ವಾಸಿಸುವೆನು.