Bible Language

Zechariah 2:6 (ISAIAH_14_1)

Versions

KNV   ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಇಂತೆನ್ನುತ್ತಾನೆ, “ಅವಸರಪಡುತ್ತಾ ಉತ್ತರದ ದೇಶಗಳಿಂದ ಹೊರ ಬನ್ನಿರಿ. ಹೌದು, ನಾನು ನಿಮ್ಮ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.