Bible Language

Zechariah 2:7 (ISAIAH_14_1)

Versions

KNV   ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
ERVKN   ಚೀಯೋನಿನ ಜನರಾದ ನೀವು ಬಾಬಿಲೋನಿನಲ್ಲಿ ವಾಸಿಸುತ್ತಿದ್ದೀರಿ. ಅಲ್ಲಿಂದ ತಪ್ಪಿಸಿಕೊಂಡು ಬನ್ನಿರಿ. ನಗರದಿಂದ ಓಡಿಹೋಗಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ. ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು.