Bible Language

Psalms 61:7 (ISAIAH_57_5)

Versions

KNV   ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.
ERVKN   ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು.