Bible Language

2 Samuel 1:26 (ISAIAH_57_6)

Versions

KNV   ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.
ERVKN   ಸೋದರನಾದ ಯೋನಾತಾನನೇ, ನಿನಗಾಗಿ ನಾನು ದುಃಖಿಸುವೆ! ನಿನ್ನ ಗೆಳೆತನವು ನನಗೆ ಉಲ್ಲಾಸದಾಯಕವಾಗಿತ್ತು. ನನ್ನ ಮೇಲಿನ ನಿನ್ನ ಪ್ರೀತಿಯು ಸ್ತ್ರೀಯರ ಪ್ರೀತಿಗಿಂತಲೂ ಅತಿಶಯವಾಗಿತ್ತು.