Bible Language

2 Samuel 23:13 (ISAIAH_57_6)

Versions

KNV   ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್‌ ತಗ್ಗಿನಲ್ಲಿ ಇಳಿ ದಿತ್ತು.
ERVKN   ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ ಮೂವರು ದಾವೀದನ ಬಳಿಗೆ ಬಂದರು. ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು.