Bible Language

2 Samuel 24:10 (ISAIAH_57_6)

Versions

KNV   ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
ERVKN   ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು.