Bible Language

2 Samuel 24:15 (ISAIAH_57_6)

Versions

KNV   ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
ERVKN   ಆದ್ದರಿಂದ ಯೆಹೋವನು ಇಸ್ರೇಲಿಗೆ ರೋಗರುಜಿನಗಳನ್ನು ಬರಮಾಡಿದನು. ಇವು ಹೊತ್ತಾರೆಯಿಂದ ಆರಂಭವಾಗಿ ನಿಯಮಿತಕಾಲದವರೆಗೆ ಮುಂದುವರಿದವು. ದಾನ್‌ನಿಂದ ಬೇರ್ಷೆಬದವರೆಗೆ ಎಪ್ಪತ್ತುಸಾವಿರ ಜನರು ಸತ್ತರು.