Bible Language

2 Kings 2:3 (JOB_10_18)

Versions

KNV   ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
ERVKN   ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.