Versions
KNV ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.
ERVKN ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.