Bible Language

Judges 4:1 (JOB_30_7)

Versions

KNV   ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
ERVKN   ಏಹೂದನು ಮರಣಹೊಂದಿದ ಮೇಲೆ ಇಸ್ರೇಲರು ಮತ್ತೆ ಯೆಹೋವನ ವಿರೋಧವಾಗಿ ಪಾಪ ಮಾಡಿದರು.