Bible Language

Judges 19:14 (JOB_30_7)

Versions

KNV   ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾವಿಾನನಿಗೆ ಸೇರಿದ ಗಿಬೆಯ ಬಳಿಗೆ ಬರುವಾಗ ಸೂರ್ಯ ಮುಳು ಗಿತು.
ERVKN   ಲೇವಿಯು ಮತ್ತು ಅವನ ಸಂಗಡ ಇದ್ದ ಜನರು ಪ್ರಯಾಣ ಮುಂದುವರಿಸಿದರು. ಅವರು ಗಿಬೆಯ ನಗರವನ್ನು ಪ್ರವೇಶ ಮಾಡಿದ ಸಮಯದಲ್ಲಿ ಸೂರ್ಯನು ಮುಳುಗುತ್ತಿದ್ದನು. ಗಿಬೆಯ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿದೆ.