Bible Language

Judges 19:21 (JOB_30_7)

Versions

KNV   ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
ERVKN   ಬಳಿಕ ವೃದ್ಧನು ಲೇವಿಯನನ್ನು ಮತ್ತು ಅವನ ಸಂಗಡ ಇದ್ದ ಜನರನ್ನು ತನ್ನ ಮನೆಗೆ ಕರೆದುಕೊಂಡು ಹೋದನು; ಅವರ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡರು. ಆಮೇಲೆ ಅವರು ಅನ್ನಪಾನಗಳನ್ನು ತೆಗೆದುಕೊಂಡರು.