Bible Language

Judges 19:25 (JOB_30_7)

Versions

KNV   ಆದರೆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.
ERVKN   ಆದರೆ ನೀಚರು ವೃದ್ಧನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆಗ ಲೇವಿಯು ತನ್ನ ಉಪಪತ್ನಿಯನ್ನು ಹೊರಗೆ ಕರೆದುಕೊಂಡು ಹೋಗಿ ನೀಚರಿಗೆ ಒಪ್ಪಿಸಿದನು. ನೀಚರು ಅವಳನ್ನು ಪೀಡಿಸಿ ಇಡೀ ರಾತ್ರಿ ಅವಳನ್ನು ಸಂಭೋಗಿಸಿದರು. ಬೆಳಗಿನ ಜಾವ ಅವಳನ್ನು ಹೋಗಲು ಬಿಟ್ಟರು.