Bible Language

Judges 20:2 (JOB_30_7)

Versions

KNV   ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
ERVKN   ಇಸ್ರೇಲಿನ ಎಲ್ಲ ಕುಲಾಧಿಪತಿಗಳು ಅಲ್ಲಿದ್ದರು. ಅವರು ದೈವಭಕ್ತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಯುದ್ಧ ಸನ್ನದ್ಧರಾದ ನಾಲ್ಕು ಲಕ್ಷ ಜನರು ಅಲ್ಲಿದ್ದರು.