Bible Language

Judges 20:25 (JOB_30_7)

Versions

KNV   ಇನ್ನೂ ಇಸ್ರಾಯೇಲ್‌ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
ERVKN   ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.