Bible Language

Judges 20:28 (JOB_30_7)

Versions

KNV   ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
ERVKN   ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.