Bible Language

Judges 20:7 (JOB_30_7)

Versions

KNV   ಇಗೋ, ನೀವೆಲ್ಲರು ಇಸ್ರಾಯೇಲ್‌ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
ERVKN   ಈಗ ಇಸ್ರೇಲಿನ ಜನರಾದ ನೀವೆಲ್ಲರು ಮಾತನಾಡಿರಿ. ನಾವು ಏನು ಮಾಡಬೇಕೆಂಬುದರ ಬಗ್ಗೆ ನಿಮ್ಮ ನಿರ್ಧಾರವನ್ನು ತಿಳಿಸಿರಿ” ಎಂದು ಕೇಳಿದನು.