Bible Language

Judges 21:19 (JOB_30_7)

Versions

KNV   ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು.
ERVKN   ನಮಗೊಂದು ವಿಚಾರಹೊಳೆದಿದೆ. ಇದು ಶೀಲೋವಿನಲ್ಲಿ ಯೆಹೋವನ ಉತ್ಸವ ನಡೆಯುವ ಕಾಲ. ಉತ್ಸವವನ್ನು ಅಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ.” (ಶೀಲೋವ್ ನಗರವು ಬೇತೇಲ್ ನಗರದ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೂ ಲೆಬೋನಿನ ದಕ್ಷಿಣಕ್ಕೂ ಇದೆ.)