Bible Language

Judges 2:4 (JOB_30_7)

Versions

KNV   ಕರ್ತನ ದೂತನು ಮಾತುಗಳನ್ನು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
ERVKN   ದೂತನು ಜನರಿಗೆ ಯೆಹೋವನ ಸಂದೇಶವನ್ನು ಕೊಟ್ಟ ಮೇಲೆ ಜನರು ಗಟ್ಟಿಯಾಗಿ ಅತ್ತರು.