Bible Language

Judges 4:8 (JOB_30_7)

Versions

KNV   ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.
ERVKN   ಆಗ ಬಾರಾಕನು ದೆಬೋರಳಿಗೆ, “ನೀನು ನನ್ನೊಂದಿಗೆ ಬಂದರೆ ನಾನು ಹೋಗುವೆನು; ನೀನು ನನ್ನೊಂದಿಗೆ ಬರದಿದ್ದರೆ ನಾನು ಹೋಗುವುದಿಲ್ಲ” ಎಂದನು.