Bible Language

Psalms 14:7 (JOB_30_7)

Versions

KNV   ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
ERVKN   ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೊ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.