Bible Language

Psalms 16:10 (JOB_30_7)

Versions

KNV   ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.
ERVKN   ಯಾಕಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.