Bible Language

Genesis 31:3 (JOB_38_1)

Versions

KNV   ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
ERVKN   ಯೆಹೋವನು ಯಾಕೋಬನಿಗೆ, “ನಿನ್ನ ಪೂರ್ವಿಕರು ವಾಸಿಸಿದ ನಿನ್ನ ಸ್ವಂತ ಸ್ಥಳಕ್ಕೆ ಹಿಂತಿರುಗಿ ಹೋಗು. ನಾನು ನಿನ್ನ ಸಂಗಡವಿರುತ್ತೇನೆ” ಎಂದು ಹೇಳಿದನು.