Bible Language

Genesis 31:54 (JOB_38_1)

Versions

KNV   ಯಾಕೋ ಬನು ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.
ERVKN   ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ರಾತ್ರಿ ಬೆಟ್ಟದ ಮೇಲೆ ಇದ್ದರು.