Bible Language

Matthew 18:24 (JOB_38_1)

Versions

KNV   ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.
ERVKN   ರಾಜನು ತನ್ನ ಹಣವನ್ನು ವಸೂಲಿ ಮಾಡುವುದಕ್ಕೆ ಪ್ರಾರಂಭಿಸಿದನು. ಒಬ್ಬ ಸೇವಕನು ಹತ್ತು ಸಾವಿರ ಬೆಳ್ಳಿಯ ನಾಣ್ಯಗಳನ್ನು ರಾಜನಿಗೆ ಸಾಲ ಕೊಡಬೇಕಿತ್ತು.