Bible Language

1 Chronicles 2:34 (JOB_4_7)

Versions

KNV   ಆದರೆ ಶೇಷಾನನಿಗೆ ಕುಮಾರರಿಲ್ಲದೆ ಕುಮಾರ್ತೆಗಳಿದ್ದರು. ಮತ್ತು ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಐಗುಪ್ತನಾದ ಸೇವಕನಿದ್ದನು.
ERVKN   ಶೇಷಾನನಿಗೆ ಗಂಡುಮಕ್ಕಳಿರಲಿಲ್ಲ. ಹೆಣ್ಣುಮಕ್ಕಳೇ ಇದ್ದರು. ಇವನಿಗೆ ಈಜಿಪ್ಟಿನ ಯರ್ಹ ಎಂಬ ಸೇವಕನು ಇದ್ದನು.