Bible Language

1 Samuel 24:22 (JOB_4_7)

Versions

KNV   ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
ERVKN   ಸೌಲನ ವಂಶದವರನ್ನು ಕೊಲ್ಲುವುದಿಲ್ಲವೆಂದು ದಾವೀದನು ಪ್ರಮಾಣಮಾಡಿದನು. ನಂತರ ಸೌಲನು ಮನೆಗೆ ಹಿಂದಿರುಗಿದನು. ದಾವೀದನು ಮತ್ತು ಅವನ ಜನರು ತಾವು ಅಡಗಿಕೊಂಡಿದ್ದ ಸ್ಥಳಕ್ಕೆ ಹೊರಟು ಹೋದರು.